ದೇಶಸೂರತ್ ಕೋರ್ಟ್ ನಲ್ಲಿ ನಾಳೆ ಜೈಲು ಶಿಕ್ಷೆ ವಿರುದ್ಧ ಮೇಲ್ಮನವಿ: ಸೋನಿಯಾ ಭೇಟಿಯಾದ ರಾಹುಲ್
ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ನಾಳೆ ಸೂರತ್ ಕೋರ್ಟ್ಗೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ತಾಯಿ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.