ಸೂರತ್ ಡೈಮಂಡ್ ಬೋರ್ಸ್

ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ
ಸೂರತ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು.

ವಿಶ್ವದ ಅತಿದೊಡ್ಡ ಕಾರ್ಪೊರೇಟ್ ಕಚೇರಿ ಸೂರತ್ ಡೈಮಂಡ್ ಬೋರ್ಸ್ ಉದ್ಘಾಟಿಸಿದ ಪ್ರಧಾನಿ ಮೋದಿ
ವಿಶ್ವದ ಅತಿದೊಡ್ಡ ಕಚೇರಿ ವಾಣಿಜ್ಯ ಕಟ್ಟಡವಾದ ಸೂರತ್ ಡೈಮಂಡ್ ಬೋರ್ಸ್ (Surat Diamond Bourse) ಅನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾನುವಾರ (ಡಿಸೆಂಬರ್ 17) ಗುಜರಾತ್ನಲ್ಲಿ ಉದ್ಘಾಟಿಸಿದರು.

