ಸೂರರೈ ಪೊಟ್ರು

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; 'ತಾನಾಜಿ' ಅಜಯ್ ದೇವಗನ್, 'ಸೂರರೈ ಪೋಟ್ರು' ಸೂರ್ಯ ಶ್ರೇಷ್ಠ ನಟ
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಶುಕ್ರವಾರ ಪ್ರಕಟವಾಗಿದ್ದು, 'ತಾನಾಜಿ' ಚಿತ್ರದ ಅಮೋಘ ಅಭಿನಯಕ್ಕಾಗಿ ಅಜಯ್ ದೇವಗನ್ ಗೆ ಮತ್ತು 'ಸೂರರೈಪೋಟ್ರು' ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ನಟ ಸೂರ್ಯಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.

ಸೂರರೈ ಪೊಟ್ರು ಕನ್ನಡ ಟ್ರೈಲರ್
ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಜಿಆರ್ ಗೋಪಿನಾಥ್ ಜೀವನ ಸಿನಿಮಾ ಆಗಿ ತೆರೆ ಮೇಲೆ ಬರುತ್ತಿದೆ. ಕನ್ನಡಿಗರೊಬ್ಬರ ಜೀವನ ತಮಿಳಿನಲ್ಲಿ ಸಿನಿಮಾ ಆಗಿ ತೆರೆಗೆ ಬರುತ್ತಿದ್ದು ನಟ ಸೂರ್ಯ ಅಭಿನಯಿಸಿದ್ದಾರೆ. ಈ ಚಿತ್ರ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.

