ಕ್ರಿಕೆಟ್Asia Cup 2025: ಪಾಕ್ ವಿರುದ್ಧದ ಗೆಲುವು ಪಹಲ್ಗಾಮ್ ಸಂತ್ರಸ್ತರು, ಸೇನಾಪಡೆಗೆ ಅರ್ಪಣೆ- ಸೂರ್ಯ ಕುಮಾರ್ ಯಾದವ್! Video
ಏಪ್ರಿಲ್ನಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು 'ಆಪರೇಷನ್ ಸಿಂಧೂರ' ಹಿನ್ನೆಲೆಯಲ್ಲಿ ಪಂದ್ಯ ಬಹಿಷ್ಕರಿಸಬೇಕೆಂಬ ಒತ್ತಡದ ನಡುವೆ ನಡೆದ ಪಂದ್ಯದಲ್ಲಿ ಭಾರತ ಕ್ರಿಕೆಟ್ ಮೂಲಕವೂ ಪಾಕಿಸ್ತಾನಕ್ಕೆ ಮತ್ತೊಂದು ಪೆಟ್ಟು ನೀಡಿದೆ.