ಸೂರ್ಯ ರಶ್ಮಿ

ಬೆಂಗಳೂರು: ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಂಕ್ರಾಂತಿ ವಿಸ್ಮಯ! ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ
ಸೂರ್ಯನು ದಕ್ಷಿಣದಿಂದ ಉತ್ತರಕ್ಕೆ ಪಥ ಬದಲಾಯಿಸುವ ವೇಳೆ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಿವೆ.

ಶಿವಲಿಂಗಕ್ಕೆ ಸೂರ್ಯಾಭಿಷೇಕ: ಗವಿಗಂಗಾಧರೇಶ್ವರ ದೇಗುಲದ ಕೌತಕ ಕಣ್ತುಂಬಿಕೊಳ್ಳಲು ಕ್ಷಣಗಣನೆ
ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ.

ಬೆಂಗಳೂರು: ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ!
ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಇಂದು ಸಂಜೆ ವಿಸ್ಮಯವೊಂದು ನಡೆಯಿತು. ಸೂರ್ಯನ ಬೆಳಕು ನೇರವಾಗಿ ಶಿವಲಿಂಗದ ಮೇಲೆ ಬಿದ್ದಿತು. ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿತು.

ಶಂಕರನಿಗೆ ಭಾಸ್ಕರನ ನಮನ: ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ
ಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿವೆ.

