ವಿಜ್ಞಾನ-ತಂತ್ರಜ್ಞಾನಸೂರ್ಯನ ಅಧ್ಯಯನಕ್ಕೆ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್1 ಉಡಾವಣೆಗೆ ಇಸ್ರೋ ಸಿದ್ಧ
ಸೂರ್ಯನ ಕುರಿತು ಹೆಚ್ಚಿನ ಅಧ್ಯಯನಕ್ಕೆ ನೆರವಾಗುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್ 1 ಶೀಘ್ರದಲ್ಲೇ ಉಡಾವಣೆಗೆ ಸಿದ್ಧವಾಗುತ್ತಿದೆ ಎಂದು ಇಸ್ರೋ ಹೇಳಿದೆ.