ಸೂರ್ಯಯಾನ

ಚಂದ್ರ, ಮಂಗಳ ಮತ್ತು ಸೂರ್ಯನ ನಂತರ 'ಶುಕ್ರ'ನತ್ತ ಇಸ್ರೋ ಚಿತ್ತ!
ಯಶಸ್ವಿ ಚಂದ್ರಯಾನ-3 ಮತ್ತು ಆದಿತ್ಯ ಎಲ್-1 ಮಿಷನ್‌ಗಳ ನಂತರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ದೇಶದ ಬಾಹ್ಯಾಕಾಶ ಯಾನದ ಪ್ರಯತ್ನಗಳನ್ನು ಹೆಚ್ಚಿಸಲು ಶ್ರಮಿಸುತ್ತಿದೆ. 'ಭೂಮಿಯ ಅವಳಿ' ಎಂದೂ ಕರೆಯಲ್ಪಡುವ ಶುಕ್ರಗ್ರಹದ ಮೇಲೆ ಇದೀಗ ತನ್ನ ದೃಷ್ಟಿಯನ್ನು ಇರಿಸಿದೆ.

ಸೂರ್ಯಯಾನ: ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆ ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ
ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೊ ತಿಳಿಸಿದೆ.

ಸೂರ್ಯಯಾನ: ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆ ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮೊದಲ ಸೂರ್ಯ ಯೋಜನೆ ಆದಿತ್ಯಾ ಎಲ್ 1 ನ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿಯಾಗಿದೆ.

ಇಸ್ರೋದಿಂದ 'ಸೂರ್ಯಯಾನ': ಸೂರ್ಯ-ಭೂಮಿಯ ವ್ಯವಸ್ಥೆಯ L1 ಸುತ್ತ ಹಾಲೋ ಕಕ್ಷೆಯಲ್ಲಿ ನೌಕೆ ಇರಿಸಲು ಯೋಜನೆ
ಚಂದ್ರಯಾನ 3 ಯಶಸ್ಸಿನ ಖುಷಿಯಲ್ಲಿರುವ ಭಾರತೀಯರಿಗೆ ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಖುಷಿಯ ಸುದ್ದಿ ನೀಡಿದ್ದು, ಸೂರ್ಯನ ಅಧ್ಯಯನಕ್ಕಾಗಿ ಸೌರ ಮಿಷನ್ ಉಡಾವಣೆ ಮಾಡುವುದಾಗಿ ಘೋಷಣೆ ಮಾಡಿದೆ.

