ಬಾಲಿವುಡ್ಪದೇ ಪದೇ ಸೂರ್ಯವಂಶಂ ಸಿನಿಮಾ ಪ್ರಸಾರ! ನಮ್ಮ ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರಿದರೆ ಇದಕ್ಕೆ ಯಾರು ಹೊಣೆ? ಚಾನೆಲ್ ಗೆ ಪತ್ರ
ಸಿನಿಮಾ ಒಂದನ್ನು ಟಿವಿ ಚಾನೆಲ್ ವೊಂದರಲ್ಲಿ ಪದೇ ಪದೇ ಪ್ರಸಾರ ಮಾಡಿದ್ದಕ್ಕೆ ಬೇಸರಗೊಂಡ ಅಭಿಮಾನಿ ಟಿವಿ ಚಾನೆಲ್ ಗೆ ಪತ್ರ ಬರೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.