ವಿದೇಶಮಹಿಳೆಗೆ ಆದ್ಯತೆ ನೀಡಿದ ಡೊನಾಲ್ಡ್ ಟ್ರಂಪ್: ಶ್ವೇತಭವನ ಮುಖ್ಯಸ್ಥೆಯಾಗಿ ಸೂಸಿ ವೈಲ್ಸ್ ನೇಮಕ
ಯುನೈಟೆಡ್ ಸ್ಟೇಟ್ಸ್ ಇತಿಹಾಸದಲ್ಲಿ ಸೂಸಿ ಅವರು ಮೊದಲ ಮಹಿಳಾ ಸಿಬ್ಬಂದಿ ಮುಖ್ಯಸ್ಥರಾಗುವುದು ಅರ್ಹವಾದ ಗೌರವವಾಗಿದೆ. ಅವರು ನಮ್ಮ ದೇಶ ಹೆಮ್ಮೆಪಡುವಂತೆ ಕೆಲಸ ಮಾಡುತ್ತಾರೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.