ದೇಶಕುಸ್ತಿಪಟುಗಳ ಬಂಧನ: ಮೊದಲ ದಿನವೇ ಸೆಂಗೋಲ್ ಗೆ ‘ಅಪಮಾನ’ - ತಮಿಳು ಸಿಎಂ ಸ್ಟಾಲಿನ್
ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿರುವುದಕ್ಕೆ ಭಾನುವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಹೊಸ ಸಂಸತ್ ಭವನದಲ್ಲಿ ನ್ಯಾಯದ ಪ್ರತೀಕವಾಗಿ ಸ್ಥಾಪಿಸಲಾದ 'ಸೆಂಗೊಲ್'...