ಬ್ರಿಟಿಷರು ಅಧಿಕಾರ ಹಸ್ತಾಂತರದ ಸಂಕೇತವಾಗಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ 'ಸೆಂಗೋಲ್' ಅನ್ನು ನೀಡಿದ್ದರು ಎಂದು ಹೇಳಿದ್ದ ಬಿಜೆಪಿಯ 'ನಕಲಿ ಕಾರ್ಖಾನೆ' ಬಣ್ಣ ಈಗ ಬಯಲಾಗಿದೆ ಎಂದು ತಮಿಳುನಾಡು ಮೂಲದ...