ಸೆಂಚುರಿಯನ್

3rd T20I: ತಿಲಕ್ ವರ್ಮಾ ದಾಖಲೆ ಶತಕ, ಭಾರತಕ್ಕೆ ರೋಚಕ ಜಯ, ಸರಣಿ 2-1 ಮುನ್ನಡೆ
ದಕ್ಷಿಣ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ದಾಖಲಿಸಿದ್ದು, 4 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಮೊದಲ ಟೆಸ್ಟ್: ಭಾರತ ಕಳಪೆ ಬ್ಯಾಟಿಂಗ್; ದಕ್ಷಿಣ ಆಫ್ರಿಕಾ ವಿರುದ್ಧ ಇನ್ನಿಂಗ್ಸ್ ಮತ್ತು 32 ರನ್ ಹೀನಾಯ ಸೋಲು
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲೂ ಭಾರತ ತಂಡ ಕಳಪೆ ಬ್ಯಾಟಿಂಗ್ ಪ್ರದರ್ಶನ ತೋರಿದ ಪರಿಣಾಮ ಹರಿಣಗಳ ವಿರುದ್ಧ ಇನ್ನಿಂಗ್ಸ್ ಮತ್ತು 32 ರನ್ ಗಳ ಹೀನಾಯ ಸೋಲು ಕಂಡಿದೆ.

ಮೊದಲ ಟೆಸ್ಟ್; 2ನೇ ದಿನದಾಟದ ಅಂತ್ಯಕ್ಕೆ ದ.ಆಫ್ರಿಕಾ 256/5, ಭಾರತ ವಿರುದ್ದ 11 ರನ್ ಮುನ್ನಡೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿದ್ದು, ಭಾರತದ ವಿರುದ್ಧ 11 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ.

ಮೊದಲ ಟೆಸ್ಟ್; ಕಾಗಿಸೋ ರಬಾಡ ಮಾರಕ ಬೌಲಿಂಗ್, ಮೊದಲ ದಿನದಾಟ ಅಂತ್ಯಕ್ಕೆ ಭಾರತ 208/8
ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಅಂತ್ಯಕ್ಕೆ ಭಾರತ 8 ವಿಕೆಟ್ ಗಳ ನಷ್ಟಕ್ಕೆ 208 ರನ್ ಗಳಿಸಿದೆ.

ಆಫ್ರಿಕಾ ನೆಲದಲ್ಲಿ ನಾಲ್ಕನೇ ಜಯ, ಸೆಂಚುರಿಯನ್ ಮೈದಾನದಲ್ಲಿ ನೀಗಿದ ಗೆಲುವಿನ ಬರ
ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಜಯ ಗಳಿಸಿರುವ ಭಾರತ ತಂಡ ಆ ಮೂಲಕ ಸೆಂಚುರಿಯನ್ ಕ್ರೀಡಾಂಗಣದಲ್ಲಿ ತನ್ನ ಗೆಲುವಿನ ಬರ ನೀಗಿಸಿಕೊಂಡಿದೆ.

ಬಾಕ್ಸಿಂಗ್ ಡೇ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 113 ರನ್ ಗಳ ಐತಿಹಾಸಿಕ ಜಯ, ಸರಣಿಯಲ್ಲಿ 1-0 ಮುನ್ನಡೆ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಬಾಕ್ಸಿಂಗ್ ಡೇ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 113ರನ್ ಗಳ ಐತಿಹಾಸಿಕ ಜಯ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಭಾರತ- ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್: ಭಾರತ ಗೆಲುವಿಗೆ ಆರು ವಿಕೆಟ್ ಅಗತ್ಯ
ಇಲ್ಲಿನ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟಕೆ ಬಂದು ನಿಂತಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್: ಕೊನೆಗೂ ಧೋನಿ ದಾಖಲೆ ಮುರಿದ ರಿಷಬ್ ಪಂತ್
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಭಾರತ ತಂಡ ತನ್ನ ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದ್ದು ಮೊದಲ ಪಂದ್ಯದಲ್ಲಿಯೇ ಭಾರತದ ವಿಕೆಟ್ ಕೀಪರ್ ರಿಷಬ್ ಪಂತ್ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್ ಎಂಎಸ್ ಧೋನಿ ಅವರ ಅಪೂರ್ವ ದಾಖಲೆಯೊಂದನ್ನು ಮುರಿದಿದ್ದಾರೆ.

