ರಾಜ್ಯಕೋವಿಡ್-19: ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ
ಕೋವಿಡ್ -19 ರೋಗಿಗಳು ಹಾಗೂ ಶಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಕರ್ಯಗಳೊಂದಿಗೆ 200 ಹಾಸಿಗೆಯುಳ್ಳ ಕ್ವಾರೆಂಟೈನ್ ವ್ಯವಸ್ಥೆ ಮಾಡಲಾಗಿದೆ.