ರಾಜ್ಯಬೆಂಗಳೂರು: ಕಾಲೇಜುಗಳಲ್ಲಿ ದಾಖಲಾತಿ ಮಾಡಿಸುವುದಾಗಿ 104 ವಿದೇಶಿ ವಿದ್ಯಾರ್ಥಿಗಳಿಗೆ ವಂಚನೆ, ಆರೋಪಿ ಬಂಧನ
ಬೆಂಗಳೂರು ಮೂಲದ ಕಾಲೇಜುಗಳಲ್ಲಿ ಪ್ರವೇಶ ಬಯಸಿ ಬರುವ ಸುಮಾರು 104 ವಿದೇಶಿ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.