ಬಾಲಿವುಡ್The Kerala Story: ಮಾಜಿ ಸಿಎಂ ಸೀನ್ ಸೇರಿ 10 ದೃಶ್ಯಕ್ಕೆ ಕತ್ತರಿ, ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಎ ಸರ್ಟಿಫಿಕೇಟ್; ಸೆನ್ಸಾರ್ ಮಂಡಳಿ ಅಸ್ತು
ತೀವ್ರ ವಿವಾದಕ್ಕೆ ಕಾರಣವಾಗಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ಕೊನೆಗೂ ಸೆನ್ಸಾರ್ ಮಂಡಳಿ ಬಿಡುಗಡೆಗೆ ಅಸ್ತು ಎಂದಿದ್ದು, ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಿದೆ.