ದೇಶರೈಲ್ವೆ ಇಲಾಖೆ ಲೋಕಲ್ ರೈಲುಗಳಲ್ಲಿ ಸ್ವಯಂಚಾಲಿತ ಬಾಗಿಲು ಅಳವಡಿಸಬೇಕು: ಶರದ್ ಪವಾರ್
ಇಂದು ಬೆಳಗಿನ ಜನದಟ್ಟಣೆಯ ಸಮಯದಲ್ಲಿ ವಿರುದ್ಧ ದಿಕ್ಕುಗಳಲ್ಲಿ ಚಲಿಸುವ ಎರಡು ರೈಲುಗಳ ಫುಟ್ಬೋರ್ಡ್ಗಳಲ್ಲಿ ನಿಂತಿದ್ದ ಪ್ರಯಾಣಿಕರ ಬ್ಯಾಗ್ ಗಳು ಪರಸ್ಪರ ತಗುಲಿ ಹಳಿಗಳ ಮೇಲೆ ಬಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ.