ಸೆಂಟ್ರಲ್ ವಿಸ್ಟಾ ಯೋಜನೆ

ಸೆಂಟ್ರಲ್ ವಿಸ್ಟಾ ಯೋಜನೆಯ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ಅನಿರೀಕ್ಷಿತ ಭೇಟಿ, ಪರಿಶೀಲನೆ; ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಅಮೆರಿಕದಿಂದ ದೆಹಲಿಗೆ ವಾಪಾಸ್ಸಾಗುತ್ತಿದ್ತಂತೆ ಹೊಸ ಸಂಸತ್ ಭವನದ ಕಟ್ಟಡ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೆಂಟ್ರಲ್ ವಿಸ್ಟಾ ಯೋಜನೆ ಸ್ಥಗಿತಗೊಳಿಸಿ, ಉಚಿತ ಸಾಮೂಹಿಕ ಲಸಿಕೆ ಪ್ರಾರಂಭಿಸಿ: ಪ್ರಧಾನಿಗೆ ವಿಪಕ್ಷ ನಾಯಕರ ಪತ್ರ
ದೇಶಾದ್ಯಂತ ಕೋವಿಡ್-19 ವಿರುದ್ಧ ಉಚಿತ ಸಾಮೂಹಿಕ ಲಸಿಕೆ ಅಭಿಯಾನಕ್ಕೆ ಆಗ್ರಹಿಸಿ 12 ಮಂದಿ ವಿಪಕ್ಷ ನಾಯಕರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಸೆಂಟ್ರಲ್ ವಿಸ್ಟಾ ಯೋಜನೆ ಸ್ಥಳದಲ್ಲಿ ಕೋವಿಡ್ ಸುರಕ್ಷತಾ ಸೌಕರ್ಯ ಸ್ಥಾಪನೆ: ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿಡವಿಟ್
ಸದ್ಯ ಪ್ರಗತಿಯಲ್ಲಿರುವ ಸೆಂಟ್ರಲ್ ವಿಸ್ಟಾ ಯೋಜನೆ ಕಾಮಗಾರಿಗಳನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ಇದರ ನಿರ್ಮಾಣವನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ ಎಂದು ಮಂಗಳವಾರ ದೆಹಲಿ ಹೈಕೋರ್ಟ್ ಗೆ ಹೇಳಿದೆ.

ಕೇಂದ್ರ ಸರ್ಕಾರದ ಸೆಂಟ್ರಲ್ ವಿಸ್ಟಾ ಯೋಜನೆಗೆ ಮಧ್ಯಂತರ ತಡೆ ಅರ್ಜಿ ವಿಚಾರಣೆಗೆ ದೆಹಲಿ ಹೈಕೋರ್ಟ್ ಸಮ್ಮತಿ
ನವದೆಹಲಿಯ ಸೆಂಟ್ರಲ್ ವಿಸ್ಟಾ ಯೋಜನೆಗಾಗಿ ನಡೆಯುತ್ತಿರುವ ನಿರ್ಮಾಣ ಕಾರ್ಯಗಳಿಗೆ ಮಧ್ಯಂತರ ತಡೆ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ.

