ದೇಶರಾಜ್ಯವಾರು ಆಹಾರ ಮಳಿಗೆಗಳು, ಪರಿಷ್ಕರಿಸಿದ ಪಾದಚಾರಿ ಮಾರ್ಗ: ಪ್ರವಾಸಿಗರ ಸ್ವಾಗತಕ್ಕೆ ಸೆಂಟ್ರಲ್ ವಿಸ್ತಾ ಅವೆನ್ಯೂ ಸಿದ್ಧ
ರಾಜಪಥದ ಉದ್ದಕ್ಕೂ ಪರಿಷ್ಕರಿಸಿದ ಸೆಂಟ್ರಲ್ ವಿಸ್ತಾ ಅವೆನ್ಯೂ ಪ್ರವಾಸಿಗರ ಸ್ವಾಗತಕ್ಕೆ ಸಿದ್ಧವಾಗಿದ್ದು, ರಾಜ್ಯವಾರು ಆಹಾರ ಮಳಿಗೆಗಳು, ಕೆಂಪು ಗ್ರಾನೈಟ್ ನಿಂದ ನಿರ್ಮಿಸಿದ ಪಾದಚಾರಿ ಮಾರ್ಗ, ಮಾರಾಟ ವಲಯಗಳು, ವಾಹನ ನಿಲುಗಡೆ...