ಸೆಂಟ್ರಲ್ ವಿಸ್ತಾ ಯೋಜನೆ

20 ಸಾವಿರ ಕೋಟಿ ಮೊತ್ತದ ಸೆಂಟ್ರಲ್ ವಿಸ್ತಾ ಯೋಜನೆಗೆ ತಡೆ ನೀಡಲು 'ಸುಪ್ರೀಂ' ನಕಾರ
ರಾಷ್ಟ್ರ ರಾಜಧಾನಿಯಲ್ಲಿ 20 ಸಾವಿರ ಕೋಟಿ ಮೊತ್ತದ ಕೇಂದ್ರ ಸರ್ಕಾರದ ಸೆಂಟ್ರಲ್ ವಿಸ್ತಾ ಯೋಜನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕೇಂದ್ರ ದಿಲ್ಲಿಯ ಲುಟಿಯನ್ಸ್ ಪ್ರದೇಶದಲ್ಲಿ ಹೊಸ ಸಂಸತ್ ಭವನ ಮತ್ತು ಇತರ ಸರಕಾರಿ ಕಚೇರಿಗಳನ್ನು ನಿರ್ಮಿಸುವ ಯೋಜನೆ ಇದಾಗಿದೆ.

ಸೆಂಟ್ರಲ್ ವಿಸ್ಟಾ ಯೋಜನೆ ಸ್ಥಗಿತಗೊಳಿಸುವ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್
ಕೇಂದ್ರ ಸರ್ಕಾರ ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿರುವ ‘ಸೆಂಟ್ರಲ್ ವಿಸ್ತಾ’ ಯೋಜನೆಯನ್ನು ಸ್ಥಗಿತಗೊಳಿಸುವಅಗತ್ಯವಿಲ್ಲ ಎಂದು ಗುರುವಾರ ಸುಪ್ರೀಂ ಕೋರ್ಟ್ ಹೇಳಿದೆ.

