ಸೆಂಥಿಲ್ ಬಾಲಾಜಿ

ಜಾಮೀನು ದೊರೆತ ಬೆನ್ನಲ್ಲೇ Senthil Balaji ಗೆ ಸಚಿವ ಸ್ಥಾನ: 'ಏನಾಗ್ತಿದೆ ತಮಿಳುನಾಡಿನಲ್ಲಿ?'- Supreme Court ಅಚ್ಚರಿ
ಉದ್ಯೋಗಕ್ಕಾಗಿ ಲಂಚ ಸ್ವೀಕಾರ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಕೂಡಲೇ ಸೆಂಥಿಲ್ ಬಾಲಾಜಿ ಅವರನ್ನು ತಮಿಳುನಾಡಿನಲ್ಲಿ ಸಚಿವರನ್ನಾಗಿ ನೇಮಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಕೇಸು: ತಮಿಳು ನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು
ಆಪ್ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಜಾಮೀನು ನೀಡಿರುವುದನ್ನು ಉಲ್ಲೇಖಿಸಿದ ರೋಹಟಗಿ, ಈ ಹಂತದಲ್ಲಿ ಬಾಲಾಜಿಗೂ ಜಾಮೀನು ನೀಡಬೇಕು ಎಂದು ವಾದಿಸಿದರು.

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಮತ್ತೆ ಆಸ್ಪತ್ರೆಗೆ ದಾಖಲು
ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೆಂಥಿಲ್ ಬಾಲಾಜಿಯ ಭ್ರಷ್ಟಾಚಾರ, ಭೂಕಬಳಿಕೆ ಟೀಕಿಸಿದ್ದ ಸ್ಟ್ಯಾಲಿನ್ ಹಳೆಯ ವೀಡಿಯೋ ವೈರಲ್!
ತಮಿಳುನಾಡು ಸರ್ಕಾರದ ಸಚಿವ ಸೆಂಥಿಲ್ ಬಾಲಾಜಿ, ಈ ಹಿಂದೆ ಎಐಎಡಿಎಂಕೆ ಸರ್ಕಾರದಲ್ಲಿ ಸೆಂಥಿಲ್ ಬಾಲಾಜಿ ಸಚಿವರಾಗಿದ್ದಾಗ ಸ್ಟ್ಯಾಲಿನ್ ವಾಗ್ದಾಳಿ ನಡೆಸಿದ್ದ ಹಳೆಯ ವೀಡಿಯೋವನ್ನು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ.

ಸೆಂಥಿಲ್ ಬಾಲಾಜಿಗೆ ಮತ್ತೆ ಶಾಕ್.. ಇಡಿ ಬಂಧನ ಊರ್ಜಿತಗೊಳಿಸಿದ ಸುಪ್ರೀಂಕೋರ್ಟ್, ಮತ್ತೆ 5 ದಿನ ಕಸ್ಟಡಿ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 14 ರಂದು ಬಂಧಿತರಾಗಿರುವ ಡಿಎಂಕೆ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಮತ್ತೆ ಐದು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲು ಚೆನ್ನೈ ನ್ಯಾಯಾಲಯ ಸೋಮವಾರ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸೆಂಥಿಲ್ ಬಾಲಾಜಿ ಅರ್ಜಿ: ಸುಪ್ರೀಂ ಕೋರ್ಟ್ ನಿಂದ ಇಡಿಗೆ ನೋಟಿಸ್
ತಮ್ಮ ಬಂಧನಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ನ ಭಿನ್ನ ತೀರ್ಪಿನ ವಿರುದ್ಧ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಮತ್ತು ಅವರ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಜಾರಿ...

ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಯನ್ನು ವಜಾಗೊಳಿಸಿದ ರಾಜ್ಯಪಾಲರು
ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಬಂಧಿತ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಬೈಪಾಸ್ ಸರ್ಜರಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ವೈದ್ಯರು ಬೈಪಾಸ್ ಸರ್ಜರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

