ರಾಜ್ಯಶಿಕ್ಷಕರ ನೇಮಕಕ್ಕೆ ಸೆಕ್ಯೂರಿಟಿ ಏಜೆನ್ಸಿಗೆ ಗುತ್ತಿಗೆ: ಆಕ್ರೋಶ ಬೆನ್ನಲ್ಲೇ ಆದೇಶ ಹಿಂಪಡೆದ BBMP
ವಲಯ ಮಟ್ಟದಲ್ಲಿ ಟೆಂಡರ್ ಕರೆದು ಯಶಸ್ವಿ ಬಿಡ್ದಾರರಿಗೆ ಬಿಬಿಎಂಪಿಯ ಶಿಶುವಿಹಾರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನಿಯೋಜಿಸಲು ಕಾರ್ಯಾದೇಶ ನೀಡಲಾಗಿತ್ತು.