ಸೆಕ್ಷನ್ 144

ಶಿವಾಜಿ ಫೋಟೋ ಮೆರವಣಿಗೆ ವೇಳೆ ಕೋಮು ಸಂಘರ್ಷ: ಬಾಗಲಕೋಟೆಯಲ್ಲಿ ಮತ್ತೆ ಉದ್ವಿಗ್ನತೆ; 'ಕಲ್ಲು ತೂರಿದವರೇ ಹೂ ಎಸೆಯಬೇಕು'- ಬಾಂಡಗೆ
ರಾಜ್ಯ

ಶಿವಾಜಿ ಫೋಟೋ ಮೆರವಣಿಗೆ ವೇಳೆ ಕೋಮು ಸಂಘರ್ಷ: ಬಾಗಲಕೋಟೆಯಲ್ಲಿ ಮತ್ತೆ ಉದ್ವಿಗ್ನತೆ; 'ಕಲ್ಲು ತೂರಿದವರೇ ಹೂ ಎಸೆಯಬೇಕು'- ಬಾಂಡಗೆ

ಸಂಘರ್ಷದ ಬಳಿಕ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಹಲವಾರು ಜನರು ಬೀದಿಗಿಳಿದು ಮಾಂಸದ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಶುಕ್ರವಾರ ಬಾಗಲಕೋಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

Video: ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು; ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ
ರಾಜ್ಯ

Video: ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು; ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ನಿನ್ನೆ ಬಳ್ಳಾರಿಯಲ್ಲಿ ನಡೆಯಿತು.

ಶಿವಮೊಗ್ಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ, ಸೆಕ್ಷನ್ 144 ಮುಂದುವರಿಕೆ: ಸ್ಥಳೀಯ ವರ್ತಕರು, ಬಿಜೆಪಿ ಮುಖಂಡರ ವಿರೋಧ
ರಾಜ್ಯ

ಶಿವಮೊಗ್ಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ, ಸೆಕ್ಷನ್ 144 ಮುಂದುವರಿಕೆ: ಸ್ಥಳೀಯ ವರ್ತಕರು, ಬಿಜೆಪಿ ಮುಖಂಡರ ವಿರೋಧ

ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳವಾರ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರಿಸಲಾಗಿದೆ.

ಈದ್​ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಉದ್ವಿಗ್ನ, 7 ಮಂದಿಗೆ ಗಾಯ: 10ಕ್ಕೂ ಹೆಚ್ಚು ಮಂದಿ ಪೊಲೀಸರ ವಶ
ರಾಜ್ಯ

ಈದ್​ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಉದ್ವಿಗ್ನ, 7 ಮಂದಿಗೆ ಗಾಯ: 10ಕ್ಕೂ ಹೆಚ್ಚು ಮಂದಿ ಪೊಲೀಸರ ವಶ

ಕೋಮು ಸೂಕ್ಷ್ಮ ಪ್ರದೇಶ ಶಿವಮೊಗ್ಗದಲ್ಲಿ ಮತ್ತೊಮ್ಮೆ ಭಾರೀ ಗಲಾಟೆಯುಂಟಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಪೊಲೀಸರು ಭದ್ರತೆಗಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ. 

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಕೆಂಪು ಕೋಟೆ, ರಾಜ್‌ಘಾಟ್ ಸುತ್ತಮುತ್ತ ಸೆಕ್ಷನ್ 144 ಜಾರಿ
ದೇಶ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಕೆಂಪು ಕೋಟೆ, ರಾಜ್‌ಘಾಟ್ ಸುತ್ತಮುತ್ತ ಸೆಕ್ಷನ್ 144 ಜಾರಿ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆಯಂತಹ ಪ್ರದೇಶಗಳ ಬಳಿ ಸಿಆರ್‌ಪಿಸಿ (ಅಪರಾಧ ದಂಡ ಸಂಹಿತೆ) ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಉಳಿಸಲು ರಾಯಚೂರಿನಲ್ಲಿ ಸೆಕ್ಷನ್ 144 ಜಾರಿ
ರಾಜ್ಯ

ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಉಳಿಸಲು ರಾಯಚೂರಿನಲ್ಲಿ ಸೆಕ್ಷನ್ 144 ಜಾರಿ

ಉತ್ತರ ಕರ್ನಾಟಕದಲ್ಲಿ ನೀರಿನ ಅಭಾವ ಹೆಚ್ಚಾದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾಡಳಿತ ಜೂನ್ 17ರಿಂದ 27ರವರೆಗೆ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಕಾಲುವೆ ಮೂಲಕ ನಗರಕ್ಕೆ ನೀರು ಹರಿಸುತ್ತಿದೆ.

ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್; ಕೊಲ್ಲಾಪುರದಲ್ಲಿ ಹಿಂಸಾಚಾರ; ಸೆಕ್ಷನ್ 144 ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
ದೇಶ

ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್; ಕೊಲ್ಲಾಪುರದಲ್ಲಿ ಹಿಂಸಾಚಾರ; ಸೆಕ್ಷನ್ 144 ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

ಟಿಪ್ಪು ಸುಲ್ತಾನ್, ಔರಂಗಜೇಬ್‌ನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಹಿಂದೂಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ: ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ
ರಾಜ್ಯ

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ: ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿ

ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಮಣಿಪುರದಲ್ಲಿ ಪರಿಸ್ಥಿತಿ ಉದ್ನಿಗ್ನ: ಸಿಎಂ ಬಿರೇನ್ ಸಿಂಗ್ ಉದ್ಘಾಟಿಸಬೇಕಿದ್ದ ಜಿಮ್ ಗೆ ಬೆಂಕಿ, ಸೆಕ್ಷನ್ 144 ಜಾರಿ, ಇಂಟರ್ನೆಟ್ ಸೇವೆ ಸ್ಥಗಿತ
ದೇಶ

ಮಣಿಪುರದಲ್ಲಿ ಪರಿಸ್ಥಿತಿ ಉದ್ನಿಗ್ನ: ಸಿಎಂ ಬಿರೇನ್ ಸಿಂಗ್ ಉದ್ಘಾಟಿಸಬೇಕಿದ್ದ ಜಿಮ್ ಗೆ ಬೆಂಕಿ, ಸೆಕ್ಷನ್ 144 ಜಾರಿ, ಇಂಟರ್ನೆಟ್ ಸೇವೆ ಸ್ಥಗಿತ

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹಿಂಸಾಚಾರಪೀಡಿತ ಚುರಾಚಂದಪುರ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಲಿದ್ದು, ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿರುವ ಅಧಿಕಾರಿಗಳು, ಮೊಬೈಲ್ ಇಂಟರ್ನೆಟ್ ಸೇವೆಗಳು ಹಾಗೂ ಜನರು ದೊಡ್ಡ ಸಂಖ್ಯೆಯಲ್ಲಿ ಗುಂಪುಗೂಡುವುದನ್ನು ನಿಷೇಧಿಸಿದ್ದಾರೆ.