ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ಚಲನಚಿತ್ರ ನಟಿ ದಿಶಾ ಪಟಾನಿ ಅವರ ಮನೆಯ ಮೇಲೆ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.