ರಾಜ್ಯಹಾವೇರಿ: ತನ್ನ ಜೊತೆ ಮಲಗುವಂತೆ ಮಹಿಳೆಗೆ ಒತ್ತಡ; ಖಾಸಗಿ ಫೋಟೋ, ವಿಡಿಯೋ ಲೀಕ್ ಬೆದರಿಕೆ; ಆರೋಪಿ ಬಂಧನ
ಮಹಿಳೆಯೊಬ್ಬರ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಲ್ಲದೇ ಆಕೆಯ ಖಾಸಗಿ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಹಾವೇರಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.