ರಾಜ್ಯಸೆಕ್ಸ್ ವೀಡಿಯೋ ಪ್ರಕರಣ: ಸಂತ್ರಸ್ತೆಗೆ ಬೆದರಿಕೆ ಕುರಿತು NCW ಮಾಹಿತಿ ಹಂಚಿಕೊಳ್ಳಲು ಗೃಹ ಸಚಿವ ಪರಮೇಶ್ವರ್ ಸೂಚನೆ
ಸೆಕ್ಸ್ ವೀಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಿಸಿರುವ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿರುವ ಕುರಿತು ವಿಶೇಷ ತನಿಖಾ ತಂಡದೊಂದಿಗೆ (ಎಸ್ಐಟಿ) ಮಾಹಿತಿ ಹಂಚಿಕೊಳ್ಳುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್ಸಿಡಬ್ಲ್ಯು) ಸೂಚಿಸಿದ್ದಾರೆ.