ಸೆಕ್ಸ್ ಸಿಡಿ ಪ್ರಕರಣ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ವಾಪಸ್ಸು ಪಡೆಯುವಂತೆ ಒತ್ತಡ: ಪೊಲೀಸ್ ಆಯುಕ್ತರಿಗೆ ಸಿಡಿ ಯುವತಿ ಪತ್ರ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಹಿಂಪಡೆಯುವಂತೆ ತನ್ನ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಜಗದೀಶ್‌ಗೆ ಆಮಿಷ ಒಡ್ಡುತ್ತಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ.

ರಾಸಲೀಲೆ ಪ್ರಕರಣ: ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್, ಸಿಡಿ ಯುವತಿ ಸ್ಫೋಟಕ ಹೇಳಿಕೆ?
ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ದೊಡ್ಡ ಟ್ವಿಸ್ಟ್ ಪಡೆದುಕೊಂಡಿದ್ದು ನನ್ನನ್ನು ಹನಿಟ್ರ್ಯಾಪ್ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಸಿಡಿ ಯುವತಿ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ರಾಸಲೀಲೆ ಪ್ರಕರಣ ಬಯಲಾಗಿ ಅಧಿಕಾರ ಕಳೆದುಕೊಂಡ ಸಚಿವರ ಪಟ್ಟಿ
ರಾಸಲೀಲೆ, ಲೈಂಗಿಕ ಹಗರಣಗಳು, ಸಿಡಿ ಅವಾಂತರಗಳು ಕರ್ನಾಟಕಕ್ಕೆ ಹೊಸದೇನಲ್ಲ. ಗಂಭೀರ ಸ್ವರೂಪದ ಆರೋಪಗಳು ಮತ್ತು ಸೂಕ್ತ ಸಾಕ್ಷ್ಯಾಧಾರಗಳು ಸಿಕ್ಕ ವೇಳೆ ಹಲವಾರು ಮಂದಿ ಸಚಿವರು ರಾಜೀನಾಮೆ ನೀಡಿರುವ ಉದಾಹರಣೆ ರಾಜ್ಯದಲ್ಲಿವೆ.

