ದೇಶOTT, ಸೋಶಿಯಲ್ ಮೀಡಿಯಾದಲ್ಲಿ Sex ಕಂಟೆಂಟ್ ಸ್ಟ್ರೀಮಿಂಗ್; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!
ಇದು ನಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ. ನಾವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಅತಿ ಕ್ರಮಿಸುತ್ತಿದ್ದೇವೆ ಎಂಬ ಆರೋಪವಿದೆ ಎಂದು ನ್ಯಾಯಮೂರ್ತಿ ಗವಾಯಿ ಅವರು ನ್ಯಾಯಾಂಗದ ಮೇಲಿನ ಇತ್ತೀಚಿನ ದಾಳಿಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.