ರಾಜ್ಯSextortion ಪ್ರಕರಣಗಳಲ್ಲಿ ತಕ್ಷಣ FIR ದಾಖಲಿಸಿ: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ DG-IGP ಸಲೀಂ ಕಟ್ಟುನಿಟ್ಟಿನ ಸೂಚನೆ
ಫೋಟೋ ಅಥವಾ ವಿಡಿಯೊ ಚಿತ್ರೀಕರಣಕ್ಕೆ ವ್ಯಕ್ತಿಯು ಒಪ್ಪಿಗೆ ನೀಡಿರುವುದು, ಅದನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅಥವಾ ಇತರರಿಗೆ ಹಂಚಿಕೊಳ್ಳಲು ಒಪ್ಪಿಗೆ ನೀಡಿದಂತೆ ಅಲ್ಲ. ಹೀಗಾಗಿ, ಸಂತ್ರಸ್ತರು ಮೊದಲೇ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣ ನೀಡಿ ಎಫ್ಐಆರ್ ದಾಖಲಿಸಲು ನಿರಾಕರಿಸುವಂತಿಲ್ಲ.