ಸೆನ್ಸರ್

ಹಳಸಿದ ಆಹಾರವನ್ನು ಪತ್ತೆ ಮಾಡುವ ಸಣ್ಣ, ಅಗ್ಗದ ಸಂವೇದಕ ಅಭಿವೃದ್ಧಿಪಡಿಸಿದ ಭಾರತೀಯ ವಿಜ್ಞಾನಿ
ಅಮೇರಿಕಾದಲ್ಲಿ ಭಾರತೀಯ ಸಂಶೋಧಕರೊಬ್ಬರು ಸಣ್ಣ ಹಾಗೂ ಕಡಿಮೆ ಖರ್ಚಿನ ಅಸಿಡಿಟಿ ಸೆನ್ಸರ್ ನ್ನು ಅಭಿವೃದ್ಧಿಪಡಿಸಿದ್ದು, ಇದು ಆಹಾರ ಹಳಸಿದಾಗ ಅದರ ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ.

ಕೃಷಿ ಉತ್ಪಾದನೆ ಹೆಚ್ಚಿಸಲು ಕೈಗೆಟುಕುವ ದರದಲ್ಲಿ ಸೆನ್ಸರ್ ಅಭಿವೃದ್ಧಿಪಡಿಸಿದ ಭಾರತೀಯ ಮೂಲದ ನಾಸಾ ಮಾಜಿ ವಿಜ್ಞಾನಿ
ಕೃಷಿ ಉತ್ಪಾದನೆ ಹೆಚ್ಚಿಸಲು ಕೈಗೆಟುಕುವ ದರದಲ್ಲಿ ಸೆನ್ಸರ್ ನ್ನು ನಾಸಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಮೂಲದ ಮಾಜಿ ವಿಜ್ಞಾನಿಯೊಬ್ಬರು ಅಭಿವೃದ್ಧಿಪಡಿಸಿದ್ದಾರೆ.

