ರಾಜಕೀಯರಾಜಣ್ಣಗೆ ಸೆಪ್ಟಂಬರ್ ಕ್ರಾಂತಿಯ ಮಾಹಿತಿ ಇರಬಹುದು, ಇಲ್ಲದಿದ್ದರೆ ಆ ರೀತಿ ಹೇಳುತ್ತಿರಲಿಲ್ಲ: ಜಿ. ಪರಮೇಶ್ವರ್
ಸೆಪ್ಟೆಂಬರ್ನಲ್ಲಿ ಕ್ರಾಂತಿಯಾಗುತ್ತೆ ಅಂದಿದ್ದಾರೆ. ಅವರಿಗೆ ಯಾವುದೋ ಮಾಹಿತಿ ಇರಬೇಕು. ಇಲ್ಲದಿದ್ದರೆ ಆ ರೀತಿ ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಹೇಳುತ್ತಿರಲಿಲ್ಲ. ಯಾವ ಕ್ರಾಂತಿ ಅನ್ನೋದನ್ನು ಅವರನ್ನೇ ಕೇಳಿ.