ಆ.11 ರಂದು ನಡೆದಿದ್ದ ಡಿಜೆಹಳ್ಳಿ ಹಾಗೂ ಕೆಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ಸರ್ಕಾರ ಆದೇಶಿಸಿದ್ದ ಮ್ಯಾಜಿಸ್ಪ್ರೇಟ್ ತನಿಖೆ ಸೆಪ್ಟಂಬರ್ 2 ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ.