ರಾಜ್ಯಈಡೇರದ ಬೇಡಿಕೆ: ಸೆಪ್ಟಂಬರ್ 23ರಂದು ಆಶಾ ಕಾರ್ಯಕರ್ತೆಯರಿಂದ ರಾಜ್ಯಮಟ್ಟದ ಪ್ರತಿಭಟನೆ
ತಮಗೆ ನೀಡುತ್ತಿರುವ ಗೌರವ ಧನವನ್ನು 12 ಸಾವಿರ ರು.ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯಕರ್ತೆಯರು ಸೆಪ್ಟಂಬರ್ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ .