ಸೆಪ್ಟಂಬರ್ 30

ಸೆಪ್ಟಂಬರ್ 30 ರಿಂದ ಕರ್ನಾಟಕದಲ್ಲಿ 'ಭಾರತ್ ಜೋಡೋ' ಪಾದಯಾತ್ರೆ: ಡಿ.ಕೆ ಶಿವಕುಮಾರ್
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಈಗಾಗಲೇ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಪಾದಯಾತ್ರೆ ಆರಂಭಿಸಿದ್ದಾರೆ. ಸೆಪ್ಟೆಂಬರ್ 30 ರಿಂದ ಕರ್ನಾಟಕದಲ್ಲಿ ಯಾತ್ರೆ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸೆಪ್ಟಂಬರ್ 30 ರಂದು ಉಪಚುನಾವಣೆ: ಮಮತಾ ಬ್ಯಾನರ್ಜಿಗೆ ಗೆಲ್ಲುವ ಅನಿವಾರ್ಯತೆ!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗಾಗಿ ಕೇಂದ್ರ ಚುನಾವಣಾ ಆಯೋಗ ಸೆಪ್ಟಂಬರ್ 30 ರಂದು ಉಪ ಚುನಾವಣೆ ಆಯೋಜಿಸಿದೆ.

