ದೇಶಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ
ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಒಂದು ಅರ್ಜಿಗೆ ಮಾತ್ರ ಸಿಬಿಐ ಪ್ರತಿಯಾಗಿ ಅಫಿಡವಿಟ್ ಸಲ್ಲಿಸಿದೆ. ಅದೂ ಕೂಡ ಗುರುವಾರ ರಾತ್ರಿ 8 ಗಂಟೆಗೆ ಸಲ್ಲಿಸಲಾಗಿದೆ ಎಂದು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ತಿಳಿಸಿದರು.