ಸೆಪ್ಟೆಂಬರ್ 5

ಸೆಪ್ಟೆಂಬರ್ 5 ಶಿಕ್ಷಕರ ದಿನ: 75 ಶಿಕ್ಷಕರಿಗೆ ರಾಷ್ಟ್ರಪತಿ ಮುರ್ಮು ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ದ್ರೌಪದಿ ಮುರ್ಮು 2023 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ದೇಶದ 75 ಆಯ್ದ ಪ್ರಶಸ್ತಿ ಪುರಸ್ಕೃತರಿಗೆ ಸೆಪ್ಟೆಂಬರ್ 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಗೆ ರಾಷ್ಟ್ರ ಪ್ರಶಸ್ತಿ: ಕರ್ನಾಟಕದ ಇಬ್ಬರು ಶಿಕ್ಷಕರು ಆಯ್ಕೆ
ಕೇಂದ್ರ ಸರ್ಕಾರದಿಂದ ಪ್ರತಿವರ್ಷ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನೀಡುವ ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಸಪ್ನಾ ಶ್ರೀಶೈಲ್ ಆನಿಗೋಳ ಅವರ ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

