ಸೆಬಿ ಮುಖ್ಯಸ್ಥೆ

ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ 'ಅಪಾಯಕಾರಿ ನಂಟು': ಕಾಂಗ್ರೆಸ್ ಆರೋಪ
ಸ್ಟಾಕ್ ಮಾರ್ಕೆಟ್ ರೆಗ್ಯುಲೇಟರ್ನ ತಪಾಸಣೆಯಲ್ಲಿರುವ ಇಂಡಿಯಾಬುಲ್ಸ್ ಗ್ರೂಪ್ಗೆ ಸಂಪರ್ಕ ಹೊಂದಿದ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿರುವ ಕಂಪನಿಗೆ ಬುಚ್ ತನ್ನ ಆಸ್ತಿಯನ್ನು ಬಾಡಿಗೆಗೆ ನೀಡಿದ್ದಾರೆ ಎಂದು ಸಹ ಕಾಂಗ್ರೆಸ್ ಆರೋಪಿಸಿದೆ.

ಸೆಬಿ ಮುಖ್ಯಸ್ಥೆ ವಿರುದ್ಧ ಲೋಕಪಾಲ್ಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ದೂರು
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಟಿಎಂಸಿ ಸಂಸದೆ, ಪುರಿ-ಬುಚ್ ವಿರುದ್ಧ ಲೋಕಪಾಲ್ ಗೆ ವಿದ್ಯುನ್ಮಾನವಾಗಿ ಮತ್ತು ಭೌತಿಕವಾಗಿ ದೂರನ್ನು ನೀಡಲಾಗಿದೆ.

