ಕ್ರಿಕೆಟ್T20 World Cup 2026: ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾವುಕರಾದ ಸಂಜು ಸ್ಯಾಮ್ಸನ್! ಹೇಳಿದ್ದೇನು?
ಬಳಿಕ ಜಿಯೋಹಾಟ್ಸ್ಟಾರ್ನಲ್ಲಿ ಪಾರ್ಥಿವ್ ಪಟೇಲ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಯಾಮ್ಸನ್, ಇದು ಅತ್ಯಂತ ವಿಶೇಷ ಕ್ಷಣ. ನಾನು ದೊಡ್ಡ ನಂಬಿಕೆಯುಳ್ಳವನಾಗಿದ್ದು, ಇದನ್ನು ತುಂಬಾ ಖಾಸಗಿಯಾಗಿ ಇರಿಸಿಕೊಳ್ಳಲು ಬಯಸುತ್ತೇನೆ ಎಂದು ಹೇಳಿದರು.