ಕ್ರಿಕೆಟ್ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಸೋಲು, ಭಾರತ ಸೆಮಿಫೈನಲ್ ಗೆ!
ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಜಿಂಬಾಬ್ವೆ ತಂಡದ ವಿರುದ್ಧ ಸೆಣಸುವ ಮುನ್ನವೇ ಸೆಮಿಫೈನಲ್ ಪ್ರವೇಶಿಸಿದೆ. ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 13 ರನ್ ಗಳಿಂದ ಸೋಲಿಗೆ ಶರಣಾದ ನಂತರ ಭಾರತ ತಂಡಕ್ಕೆ ಅದೃಷ್ಟ ಖುಲಾಯಿಸಿತು. ಸೂಪರ್ ಲೀಗ್ ನ ಕೊನೆಯ ಪಂದ್ಯ ಆಡುವ ಮುನ್ನವೇ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿತು.