ಕ್ರಿಕೆಟ್ICC Cricket World Cup Semi-Final 2023: ಪಾಕಿಸ್ತಾನ ಮನೆಗೆ, ಸೆಮಿಫೈನಲ್ ಪಂದ್ಯಗಳನ್ನು ಪ್ರಕಟಿಸಿದ ಐಸಿಸಿ!
ಅಕ್ಟೋಬರ್ 5 ರಿಂದ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಈಗ ನಿರ್ಣಾಯಕ ಹಂತಕ್ಕೆ ಬಂದಿದ್ದು, ಸೆಮಿಫೈನಲ್ ಕದನದ ವಿವರವನ್ನು ಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ.