ಕ್ರಿಕೆಟ್ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಕೊಹ್ಲಿ ನಿರಾಶೆ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಕೆ
ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ನಿನ್ನೆ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಟೀ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ. ಆದರೆ, ಅಲ್ಲಿನ ನೆನಪುಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.