ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ

ಜನವರಿ ವೇಳೆಗೆ ಮಕ್ಕಳ ಲಸಿಕೆ ಲಭ್ಯವಾಗಬಹುದು, ಬೂಸ್ಟರ್ ಡೋಸ್ ಕ್ರಮ ಅನೈತಿಕ: ಆಧಾರ್ ಪೂನಾವಾಲಾ
ಮಕ್ಕಳ ಮೇಲೆ ನಡೆಯುತ್ತಿರುವ ಕೊವೊವ್ಯಾಕ್ಸ್ ಲಸಿಕೆ ಪ್ರಯೋಗ ಸುಗಮವಾಗಿದ್ದು, ಅಂದುಕೊಂಡಂತೆ ಆದರೆ ಜನವರಿ ಅಥವಾ ಫೆಬ್ರವರಿಯಲ್ಲಿ ಮಕ್ಕಳ ಲಸಿಕೆ ಬಳಕೆಗೆ ಮುಕ್ತವಾಗಬಹುದು ಎಂದು ಸೆರಂ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಆದಾರ್ ಪೂನಾವಾಲಾ ಹೇಳಿದ್ದಾರೆ.

ಬ್ರಿಟನ್ ಗೆ ರಫ್ತಾಗಬೇಕಿದ್ದ 50 ಲಕ್ಷ ಡೋಸ್ ಕೋವಿಡ್ ಲಸಿಕೆ ಭಾರತದಲ್ಲೇ ಬಳಕೆಗೆ ಅನುಮತಿ!
ಬ್ರಿಟನ್ ಗೆ ರಫ್ತಾಗಬೇಕಿದ್ದ 50 ಲಕ್ಷ ಡೋಸ್ ಕೋವಿಡ್ ಲಸಿಕೆಯನ್ನು ಭಾರತದಲ್ಲೇ ಬಳಕೆ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದ್ದು, ಇದರಿಂದ ಭಾರತ ಸರ್ಕಾರದ 18 ವರ್ಷಕ್ಕೂ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಯೋಜನೆಗೆ ಬೆಂಬಲ ಲಭಿಸಿದಂತಾಗಿದೆ.

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ; 'ಅತೀ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ': ಆಧಾರ್ ಪೂನಾವಾಲ
18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಘೋಷಣೆ ಮಾಡಿದ್ದು ಎಲ್ಲ ಜವಾಬ್ದಾರಿ ನನ್ನ ಮೇಲಿದೆ ಎಂದು ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆಧಾರ್ ಪೂನಾವಾಲ ಹೇಳಿದ್ದಾರೆ.

