ಸೆರಂ ಇನ್‌ಸ್ಟಿಟ್ಯೂಟ್

ಕೋವಿಶೀಲ್ಡ್ ಬೂಸ್ಟರ್ ಡೋಸ್‌ಗಾಗಿ ಡಿಸಿಜಿಐ ಅನುಮೋದನೆ ಕೋರಿದ ಸೆರಂ ಇನ್‌ಸ್ಟಿಟ್ಯೂಟ್
ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಜಗತ್ತಿನಾದ್ಯಂತ ತೀವ್ರ ಆತಂಕ ಸೃಷ್ಟಿಸಿರುವ ಮಧ್ಯೆಯೇ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಕೋವಿಶೀಲ್ಡ್ ಲಸಿಕೆಯ ಬೂಸ್ಟರ್ ಡೋಸ್ ಗೆ ಅನುಮೋದನೆ ನೀಡುವಂತೆ...

ಸೆರಂ ಇನ್ಸ್ಟಿಟ್ಯೂಟ್ ಸಿಇಒ ಆಧಾರ್ ಪೂನಾವಾಲಾಗೆ ಸಿಆರ್ ಪಿಎಫ್ ನಿಂದ 'ವೈ' ಕೆಟಗರಿ ಭದ್ರತೆ
"ಸಂಭಾವ್ಯ ಬೆದರಿಕೆ" ಎದುರಿಸುತ್ತಿರುವ ಉದ್ಯಮಿ, ಕೋವಿಶೀಲ್ಡ್ ಲಸಿಕೆ ಉತ್ಪಾದಕ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಧಾರ್ ಪೂನಾವಾಲಾ ಅವರಿಗೆ ಸಿಆರ್‌ಪಿಎಫ್ ಭಾರತದಾದ್ಯಂತ 'ವೈ' ಕೆಟಗರಿ ಭದ್ರತೆ ನೀಡಿದೆ ಕೇಂದ್ರ ಸರ್ಕಾರದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ರಾಜ್ಯಗಳಿಗೆ ಕೋವಿಶೀಲ್ಡ್ ಬೆಲೆ ಕಡಿತಗೊಳಿಸಿದ ಸೆರಂ ಇನ್‌ಸ್ಟಿಟ್ಯೂಟ್
ದೇಶದಲ್ಲಿ ಹೆಚ್ಚು ಬಳಕೆಯಾಗುತ್ತಿರುವ ಕೋವಿಡ್ -19 ಲಸಿಕೆ ತಯಾರಕ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ರಾಜ್ಯಗಳಿಗೆ ನೀಡುವ ತನ್ನ ಲಸಿಕೆಯ ಬೆಲೆಯನ್ನು ಬುಧವಾರ ಕಡಿತಗೊಳಿಸಿದೆ.

ಕೋವಿಡ್-19 ಲಸಿಕೆ ಪ್ರಯೋಗ ರದ್ದುಗೊಳಿಸದ ಸೆರಂ ಇನ್ಸ್ ಟಿಟ್ಯೂಟ್ ಗೆ ಶೋಕಾಸ್ ನೋಟಿಸ್
ಆಕ್ಸ್‌ಫರ್ಡ್ ಸಂಶೋಧಿಸಿರುವ 'ಕೋವಿಶೀಲ್ಡ್' ಲಸಿಕೆಯ ಎರಡನೇ ಹಂತದ ಪ್ರಯೋಗ ರದ್ದುಗೊಳಿಸಿದ ಫಾರ್ಮಾ ದೈತ್ಯ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಬುಧವಾರ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

