ದೇಶಮಾರ್ಚ್-ಏಪ್ರಿಲ್ ವೇಳೆಗೆ ಕೋವಿಶೀಲ್ಡ್ ಮುಕ್ತ ಮಾರುಕಟ್ಟೆಯಲ್ಲಿ ಲಭ್ಯ: ಆಕ್ಸ್ಫರ್ಡ್ ಲಸಿಕೆ ಕುರಿತು ಸೆರಮ್ ಇನ್ಸ್ಟಿಟ್ಯೂಟ್
ಆಸ್ಟ್ರಾಜೆನಿಕಾ-ಆಕ್ಸ್ಫರ್ಡ್ ಲಸಿಕೆಯನ್ನು ಪುಣೆ ಮೂಲದ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಮಾರ್ಚ್-ಏಪ್ರಿಲ್ ವೇಳೆಗೆ ಮುಕ್ತ ಮಾರುಕಟ್ಟೆಯಲ್ಲಿ ಲಭ್ಯವಿರುವಂತೆ ಮಾಡಲಿದೆ.