ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ

ಮಂಕಿಪಾಕ್ಸ್ ಗೆ ಲಸಿಕೆ ಅಭಿವೃದ್ಧಿ ಕುರಿತು ಚಿಂತನೆ: ಆಧಾರ್ ಪೂನಾವಾಲ ಮಹತ್ವದ ಘೋಷಣೆ
ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ವ್ಯಾಪಕ ಭೀತಿಗೆ ಕಾರಣವಾಗಿರುವ ಮಂಕಿಪಾಕ್ಸ್ ಸೋಂಕಿಗೆ ಲಸಿಕೆ ಅಭಿವೃದ್ಧಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಘೋಷಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಶೀಲ್ಡ್ ಪೂರೈಕೆ: ಕೇಂದ್ರಕ್ಕೆ ಸೆರಮ್ ಇನ್ಸ್ಟಿಟ್ಯೂಟ್ ಮಾಹಿತಿ
ಸರ್ಕಾರಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೆಪ್ಟೆಂಬರ್‌ನಲ್ಲಿ ಸುಮಾರು 20 ಕೋಟಿ ಡೋಸ್ ಕೋವಿಡ್ 19 ಲಸಿಕೆ ಕೊವಿಶೀಲ್ಡ್ ಅನ್ನು ಪೂರೈಸುವುದಾಗಿ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಕೇಂದ್ರ ಸರ್ಕಾರಕ್ಕೆ ತಿಳಿಸಿದೆ...

ಆಕ್ಸ್ ಫರ್ಡ್ ಕೋವಿಡ್ ಲಸಿಕೆಯ ಪ್ರಯೋಗ ಮುಂದುವರೆಸಲು ಸೆರೆಮ್ ಇನ್ಸ್ ಟಿಟ್ಯೂಟ್ ಗೆ ಡಿಸಿಜಿಐ ಅನುಮತಿ
ಆಕ್ಸ್ ಫರ್ಡ್ ಕೋವಿಡ್ ಲಸಿಕೆಯ ಪ್ರಯೋಗ ಮುಂದುವರೆಸಲು ಸೆರೆಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ಅನುಮತಿ ನೀಡಿದೆ.

