ರಾಜ್ಯಬೆಂಗಳೂರು: 3 ದಿನಗಳ ನಂತರ ಕೊನೆಗೂ ಬಲೆಗೆಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಸ್ಥಳೀಯರು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.