ಸೆರೋ ಸರ್ವೆ

ಪ್ರತಿ ಕೋವಿಡ್ ವ್ಯಕ್ತಿಯಿಂದ 12 ಮಂದಿಗೆ ಸೋಂಕು ಪ್ರಸರಣ: ಕರ್ನಾಟಕ ಸೆರೋ ಸರ್ವೆ ಮಾಹಿತಿ
ಕರ್ನಾಟಕದಲ್ಲಿ ಪತ್ತೆಯಾದ ಪ್ರತೀ ಕೋವಿಡ್ ಸೋಂಕಿತ ತನ್ನಿಂದ ಬರೊಬ್ಬರಿ 12 ಮಂದಿಗೆ ಕೊರೋನಾ ಸೋಂಕು ಪ್ರಸರಣ ಮಾಡಿದ್ದಾನೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ಕೋವಿಡ್-19 ಸೋಂಕು ಪ್ರಸರಣದ ಮಾಹಿತಿ ತಿಳಿಯಲು ಐಸಿಎಂಆರ್ ನಿಂದ ಶೀಘ್ರದಲ್ಲೇ ದೇಶಾದ್ಯಂತ ಸೆರೋ ಸರ್ವೆ: ಆರೋಗ್ಯ ಸಚಿವಾಲಯ
ದೇಶದಲ್ಲಿ ಮಾರಕ ಕೊರೋನಾ ಸೋಂಕಿನ 2ನೇ ಅಲೆಯ ಆರ್ಭಟ ತಗ್ಗಿದೆಯಾದರೂ ಸಾಂಕ್ರಾಮಿಕದ ಪ್ರಸರಣ ಕುರಿತ ಅಧ್ಯಯನಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲು ಶೀಘ್ರದಲ್ಲೇ ಐಸಿಎಂಆರ್ ಸೆರೋ ಸರ್ವೆ ನಡೆಸಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

