ದೇಶಉಕ್ರೇನ್ ಯುದ್ಧ: ಅಣ್ವಸ್ತ್ರಗಳನ್ನು ಆಶ್ರಯಿಸಬಾರದು- ರಷ್ಯಾಗೆ ಭಾರತ ಕಿವಿಮಾತು
ಉಕ್ರೇನ್ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಮತ್ತು ಪರಮಾಣು ಶಸ್ತ್ರಾಸ್ತ್ರ ಆಯ್ಕೆಯನ್ನು ಯಾವುದೇ ಕಡೆಯಿಂದ ಯಾರೂ ಕೂಡ ಆಶ್ರಯಿಸಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ರಷ್ಯಾದ ಸಹವರ್ತಿ ಸೆರ್ಗೆಯ್ ಶೋಯಿಗು ಅವರಿಗೆ ಹೇಳಿದ್ದಾರೆ.