ಸಿನಿಮಾ ಸುದ್ದಿಪ್ರೀತಿಯ ಸೆಲಬ್ರಿಟಿಗಳಿಗೆ ವಿಶೇಷ ಉಡುಗೊರೆ ಕೊಟ್ಟ ದರ್ಶನ್: ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ಚಾಲೆಂಜಿಂಗ್ ಸ್ಟಾರ್; ದೇವ್ರಿಗಿಂತ ಹೆಚ್ಚಾದ್ರಿ ನೀವು!
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಎದೆ ಮೇಲೆ 'ನನ್ನ ಸೆಲೆಬ್ರಿಟೀಸ್' ಎಂದು ಟ್ಯಾಟು ಹಾಕಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಟ್ರಿಬ್ಯೂಟ್ ಸಲ್ಲಿಸಿದ್ದಾರೆ. ದರ್ಶನ್ ತಮ್ಮ ಎದೆ ಮೇಲೆ ಈ ರೀತಿಯ ಟ್ಯಾಟು ಹಾಕಿಸಿಕೊಂಡು ಫೋಟೊಗೆ ಪೋಸ್ ಕೊಟ್ಟಿದ್ದಾರೆ.