ವಿದೇಶಬಾಂಗ್ಲಾ ಹಿಂಸಾಚಾರ: ನಟ ಶಾಂತೊ ಖಾನ್, ನಿರ್ಮಾಪಕ ಸಲೀಮ್ ಖಾನ್ ರನ್ನು ನಡು ರಸ್ತೆಯಲ್ಲಿ ಹೊಡೆದು ಕೊಂದ ಜನ
ಬಾಂಗ್ಲಾದೇಶದಲ್ಲಿನ ಹಿಂಸಾಚಾರದಲ್ಲಿ ನಟ ಶಾಂತೊ ಖಾನ್ ಹಾಗೂ ಅವರ ತಂದೆ, ನಿರ್ಮಾಪಕ ಸಲೀಮ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆ. ಬಾಲಿಯಾ ಯೂನಿಯನ್ನಲ್ಲಿರುವ ಫರಕ್ಕಾಬಾದ್ ಬಜಾರ್ಗೆ ಸೆಲಿಮ್ ಮತ್ತು ಶಾಂಟೊ ತಮ್ಮ ಹಳ್ಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಎಂದು ತಿಳಿಸಿವೆ.