ಸೆಲೆಬ್ರಿಟಿ ಮದುವೆ

ಮತ್ತೊಂದು ಸೆಲೆಬ್ರಿಟಿ ಮದುವೆ: ಅಣ್ಣ ಅಲ್ಲು ಅರ್ಜುನ್ ವಿವಾಹ ದಿನದಂದೇ ನಯನಿಕಾ ಕೈ ಹಿಡಿದ ನಟ Allu Sirish
ತೆಲುಗು ಸೂಪರ್ಸ್ಟಾರ್ ಅಲ್ಲು ಅರ್ಜುನ್ ಅವರ ಸಹೋದರ ಮತ್ತು ಪ್ರಮುಖ ನಿರ್ಮಾಪಕ ಅಲ್ಲು ಅರವಿಂದ್ ಅವರ ಪುತ್ರರಾಗಿರುವ ಸಿರೀಶ್ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

Arjun Sarja 2ನೇ ಪುತ್ರಿಗೆ 'ಕಂಕಣಭಾಗ್ಯ'; 13 ವರ್ಷಗಳ ಪ್ರೀತಿ, ಹುಡುಗ ಯಾರು ಗೊತ್ತಾ?
ಇಟಲಿಯಲ್ಲಿ ಗೆಳೆಯನ ಜೊತೆ ಅಂಜನಾ ರೊಮ್ಯಾಂಟಿಕ್ ಆಗಿ ಫೋಟೋಶೂಟ್ ಮಾಡಿಸಿದ್ದು, ಅಂಜನಾ ಫೋಟೋಶೂಟ್ನಲ್ಲಿ ಅರ್ಜುನ್ ಸರ್ಜಾ ದಂಪತಿ, ಸಹೋದರಿ ಐಶ್ವರ್ಯಾ ದಂಪತಿ ಕೂಡ ಪೋಸ್ ನೀಡಿದ್ದಾರೆ.

